Breaking News

ಮೈ ಮೇಲೆ ಶಾಲೆಯ ಯೂನಿಫಾರ್ಮ್. ಶಾಲೆಯ ಬ್ಯಾಗ್ ಹಾಕಿಕೊಂಡು ವಿದ್ಯಾರ್ಥಿಗಳ ಬಡಿದಾಟ

Spread the love

ಶಾಲಾ ಕಾಲೇಜಿನ ಮಕ್ಕಳು ಶಾಲೆ ಕಾಲೇಜು ಬಿಟ್ಟ ತಕ್ಷಣ ಟ್ಯೂಶನ್ ಕಂಪ್ಯೂಟರ್ ಕ್ಲಾಸ್ ಎಂದೆಲ್ಲ ಬೇರೆ ಕಡೆ ಹೋಗುತ್ತಾರೆ. ಆದರೆ ಇಂದು ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂದಿನ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಏನು ಮಾಡಿದ್ದಾರೆ ಎನ್ನುವುದನ್ನು ನೀವೇ ನೋಡಿ.

ಮೈ ಮೇಲೆ ಶಾಲೆಯ ಯೂನಿಫಾರ್ಮ್. ಬೆನ್ನ ಮೇಲೆ ಶಾಲೆಯ ಬ್ಯಾಗ್ ಹಾಕಿಕೊಂಡು ಈ ವಿದ್ಯಾರ್ಥಿಗಳು ಒಬ್ಬರಿಗೊಬ್ಬರು ಕಿತ್ತಾಡುತ್ತಿದ್ದಾರೆ. ಬಡಿದಾಡಿಕೊಳ್ಳುತ್ತಿದ್ದಾರೆ.

ಇನ್ನು ತಾವು ನಿಂತಿರೋದು ಬಸ್ ನಿಲ್ದಾಣದಲ್ಲಿ. ಇದರಿಂದ ಇನ್ನೊಬ್ಬರಿಗೆ ತೊಂದರೆಯಾಗುತ್ತೆ ಎನ್ನುವ ಕನಿಷ್ಟ ಪ್ರಜ್ಞೆಯೂ ಇವರಿಗಿಲ್ಲ.

ಇನ್ನು ರಸ್ತೆ ಮೇಲೆ ವಾಹನಗಳು ಬರಬಹುದು ಎಂಬುದನ್ನು ಲೆಕ್ಕಿಸದೇ ಒಬ್ಬರಿಗೊಬ್ಬರು I ರೀತಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಇವರ ಈ ಬಡಿದಾಟಕ್ಕೆ ಕಾರಣವೇನು ಅಂತಾ ಗೊತ್ತಿಲ್ಲ.

ಆದರೆ ಶಾಲೆಗೆ ಈ ಮಕ್ಕಳು ಹೋಗಿ ಅದೇನು ಕಲೀತಾರೆ ಎಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರು ತಮ್ಮ ತಮ್ಮಲ್ಲೇ ಮಾತನಾಡಿಕೊಳ್ಳುತ್ತಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ