Breaking News
Home / Uncategorized / ಎಸ್‌ಪಿ ನಾಯಕರ ಕಾರ್​ಗೆ ಡಿಕ್ಕಿ ಹೊಡೆದು 500 ಮೀಟರ್‌ಗಳವರೆಗೆ ಎಳೆದೊಯ್ದ ಟ್ರಕ್!

ಎಸ್‌ಪಿ ನಾಯಕರ ಕಾರ್​ಗೆ ಡಿಕ್ಕಿ ಹೊಡೆದು 500 ಮೀಟರ್‌ಗಳವರೆಗೆ ಎಳೆದೊಯ್ದ ಟ್ರಕ್!

Spread the love

ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್‌ಪಿ ನಾಯಕರ ಕಾರ್​ಗೆ ಟ್ರಕ್​ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್‌ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್​ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಉಚಿತ ಭಾಗ್ಯ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ

Spread the love Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ