ಬೆಳಗಾವಿ – ಬೆಳಗಾವಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ಶುಕ್ರವಾರವೂ ರಜೆಯನ್ನು ಮುಂದುವರಿಸಲಾಗಿದೆ.
ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ
ಬಸವರಾಜ ನಾಲತವಾಡ ಹಾಗೂ ಬಿಇಒ ರವಿ ಭಜಂತ್ರಿ ತಿಳಿಸಿದ್ದಾರೆ.

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …