Breaking News

ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ ಬಸವರಾಜ ಸಾಯನ್ನವರ

Spread the love

ಗೋಕಾಕ: ನಾಡಿನಾದ್ಯಂತ ಹರ ಘರ ತಿರಂಗಾ ಅಭಿಯಾನ ಶುರುವಾಗಿದೆ ಗೋಕಾಕ ನಗರದಲ್ಲಿ ಕೂಡ ಮಹಾ ಲಿಂಗೇಶ್ವರ ನಗರದಲ್ಲಿ ವಾರ್ಡ್ ನಂಬರ್ 19ಹಾಗೂ 20ನೆಯ ವಾರ್ಡಿನಲ್ಲಿ ಧ್ವಜ ವಿತರಣೆ ಕಾರ್ಯಕ್ರಮ ಮಾಡಲಾಯಿತು.

ಏ ಪೀ ಎಂ ಸಿ ನಿರ್ದೇಶಕರಾದ ಬಸವರಾಜ್ ಸಾಯಿನ್ನವರ ಮನೆ ಮನೆ ಗಳಿಗೆ ಧ್ವಜ ವಿತರಣೆ ಮಾಡಿದರು
ಮನೆ ಮನೆ ಗಳಿಗೆ. ಅಗಸ್ಟ್
ಹದಿಮೂರು ರಿಂದ ಹದಿನೈದು ದಿನಾಂಕದ ವರೆಗೆ ಧ್ವಜ ಹಾರಿಸುವ ಕಾರ್ಯಕ್ರಮ ಮಾಡಲಾಗಿದೆ

 

A P MC ನಿರ್ದೇಶಕರಾದ ಬಸವರಾಜ ಸಾಯಿನ್ನವರ ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ

ಇದೊಂದು ಅಭಿಯಾನ ದೇಶ ಭಕ್ತಿ ಸಾರುವ ಕಾರ್ಯಕ್ರಮ ವಾಗಿದೆ. ಎಲ್ಲರೂ ಇಲ್ಲಿ ರಾಜಕೀಯ ಮರೆತು ದೇಶ ಭಕ್ತಿ ಸಾರೋಣ ಎಂದು ಸಾಯ ನ್ನವರ ಹೇಳಿದರುಇನ್ನು ಈ ಒಂದು ಸಂದರ್ಭದಲ್ಲಿ ನಗರ ಸಭೆ ಸದಸ್ಯೆ ವನಶ್ರಿ ಸಾಯನ್ನವರ,ಜಯಲಕ್ಷ್ಮಿ ಸಾಯನ್ನವರ,ರಿಯಾಝ್ ಮುಲ್ಲಾ, ಹಾಗೂ ಮಹಾಲಿಂಗೇಶ್ವರ ವಾರ್ಡಿನ ಜನ ಉಪಸ್ಥಿತ ರಿದ್ದರು


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ