Breaking News

ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಸಚಿವ ಕಾರಜೋಳರ ಮುಂದೆ ಧರಣಿಗೆ ಮುಂದಾದ ನವ್ಯಶ್ರಿ

Spread the love

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಒತ್ತಾಯಿಸಿದ ಸಚಿವರ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್‍ನ ನವ್ಯಶ್ರೀ ರಾವ್ ಅವರನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರ ಮುಂದೆ ಪ್ರತಿಭಟಿಸಲು ಬರುತ್ತಿದ್ದ ನವ್ಯಶ್ರೀಯ ಪ್ರೀ ಪ್ಲಾನ್ ಗೊತ್ತಾಗಿ , ಬೆಳಗಾವಿಯ ರಾಮದೇವ್ ಹೊಟೇಲ್ ಬಳಿಯೇ ಅವರನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಕೋರ್ಟ್‌, ಏರ್‌ಪೋರ್ಟ್‌ಗೆ 1,100 ಹುಸಿ ಬಾಂಬ್ ಬೆದರಿಕೆ – ಮೈಸೂರಲ್ಲಿ ಆರೋಪಿ ಅರೆಸ್ಟ್‌

Spread the loveಮೈಸೂರು: ದೇಶದ ನಾನಾ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಇಮೇಲ್ ರವಾನಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು  ಮೈಸೂರಿನಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ