Breaking News

ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ, ಮೆದುಳು ಒಡೆದು ಚೂರು-ಚೂರ

Spread the love

ಬೈಕ್ ಸ್ಕಿಡ್ ಆಗಿ ಬಿದ್ದು ಮೆದುಳು ಒಡೆದು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ವಡಗಾಂವನ ಯಳ್ಳೂರ ರಸ್ತೆಯಲ್ಲಿ ನಡೆದಿದೆ.

ಬೆಳಗಾವಿಯ ವಡಗಾಂವ-ಯಳ್ಳೂರ ರಸ್ತೆಯ ಬಳ್ಳಾರಿ ನಾಲಾ ರೈಸ್ ಮಿಲ್ ಹತ್ತಿರ ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ್ದಾನೆ.

 

ಬೈಕ್ ಮೂಲಕ ಈ ಯುವಕ ಯಳ್ಳೂರ ಕಡೆ ಹೊರಟಿದ್ದ. ಟ್ರಕ್‍ನ್ನು ಓವರ್ ಟೆಕ್ ಮಾಡಲು ಹೋಗಿ ಸ್ಕಿಡ್ ಆಗಿ ಬಿದ್ದ ಪರಿಣಾಮ ಇತನ ಮೆದುಳು ಒಡೆದು ಚೂರು-ಚೂರಾಗಿದೆ. ಹೆಲ್ಮೆಟ್ ಇದ್ದಿದ್ದರೇ ಈತ ಬದುಕುಳಿಯುತ್ತಿದ್ದ ಎನ್ನಲಾಗಿದೆ.

 

ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ