ಮಹಾರಾಷ್ಟ್ರ: ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದ್ದು, 53 ಮಂದಿ ಗಾಯಗೊಂಡಿದ್ದಾರೆ.
ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Laxmi News 24×7