ರಾಯಚೂರು: ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿ ಹೊಟ್ಟೆ ನೋವಿನಿಂದ ಬಳಲಿದ ವಿದ್ಯಾರ್ಥಿಗಳನ್ನು ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
Spread the loveರಾಮನಗರ: ಹಣ ಪಡೆದು ಮನೆ ನೀಡಿದ್ದಾರೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪ ಸುಳ್ಳು ಎಂದು ಡಿಸಿಎಂ ಡಿ.ಕೆ. …