Breaking News

ಮುಸ್ಲಿಂ ಮನೆಯಲ್ಲಿ ಸ್ವರೂಪನಂದ ಭಾರತಿ ಸ್ವಾಮೀಜಿಗೆ ಪಾದಪೂಜೆ: ಎಲ್ಲರಿಂದಲೂ ಮೆಚ್ಚುಗೆ

Spread the love

ಗದಗ: ಜಿಲ್ಲೆಯಲ್ಲಿ ಹುಡ್ಕೋ ಕಾಲೋನಿಯ ಸಿಕಂದರ್‌ ಬಡೆಖಾನ್‌ ಕುಟುಂಬಸ್ಥರಿಂದ ಸ್ವರೂಪನಂದ ಭಾರತಿ ಸ್ವಾಮೀಜಿ ಪೂಜೆ ನೆರೆವೇರಿಸಿದೆ. ಈ ವೇಳೆ ಸ್ವರೂಪಾನಂದ ಭಾರತಿ ಸ್ವಾಮೀಜಿಗೆ ಪಾದಪೂಜೆ ಮಾಡಿದ್ದಾರೆ.

 

ಧಾರವಾಡ ಜಿಲ್ಲೆಯ ಕ್ಯಾರಕೊಪ್ಪದ ಓಂಕಾರ ಆಶ್ರಮದ ಸ್ವರೂಪನಂದ ಸ್ವಾಮೀಜಿಯವರ ಪಾದಪೂಜೆ ಮಾಡಿ ಎಲ್ಲರ ಗಮನ ಸೆಳೆದಿದೆ. ನಿವೃತ್ತ ಪ್ರಾಧ್ಯಾಪಕರಾದ ಸಿಕಂದರ್‌ ಅವರು ಸ್ವರೂಪನಂದ ಶ್ರೀಗಳ ಭಕ್ತರಾಗಿದ್ದಾರೆ. ಪಾದಪೂಜೆಯ ಮೂಲಕ ಸ್ವಾಮೀಜಿಯವರು ಬಡೆಖಾನ್‌ ಮನೆಯಲ್ಲಿಯೇ ಪ್ರಸಾದ ಸ್ವೀಕರಿಸಿದ್ದಾರೆ.ಹಿಂದೂ ಮುಸ್ಲಿಂ ಬಾಂಧವ್ಯಕ್ಕೆ ಪ್ರೇರಕವಾದ ಈ ನಡೆಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ