Breaking News

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Spread the love

ಬೆಳಗಾವಿ : ಶಾಲಾ ಬಸ್ ಮತ್ತು ಕ್ಯಾಂಟರ್ ನಡುವೆ ಢಿಕ್ಕಿ ಸಂಭವಿಸಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಶಾಲಾ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.

 

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಅಥಣಿ ಪೊಲೀಸರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲು ನೆರವಾದರು.

ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ