Breaking News

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

Spread the love

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಮತ್ತೆ ಭೂಕಂಪನವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆ ವಿಜಯಪುರದಲ್ಲಿ ಶನಿವಾರ ರಾತ್ರಿ 8.16 ರ ಸುಮಾರಿಗೆ ಭೂಮಿ ಕಂಪಿಸಿದೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ.

 

ವಿಜಯಪುರ ನಗರದ ಬಹುತೇಕ ಬಡಾವಣೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಲ್ಲಿ ಕಂಡು ಬಂದಿದ್ದು, ಅಂದಾಜು 5 ಕಿಮೀ ಆಳದಲ್ಲಿ ತರಂಗಗಳು ಸೃಷ್ಟಿಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಜಿಲ್ಲಾಡಳಿತ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ತಿಳಿಸಿದೆ


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ