Breaking News

KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

Spread the love

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ.

1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು.

ಗ್ರೂಪ್ ಎ ಹುದ್ದೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ನವೆಂಬರ್ 30ರಂದು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ