Breaking News

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್‌ಗೆ ಅಭಿನಂದನೆ ಸಲ್ಲಿಸುತ್ತೇನೆ: ಯತ್ನಾಳ್

Spread the love

ವಿಜಯಪುರ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಧರ್ಮದ ಅಪಮಾನ ಮಾಡಿರುವುದಕ್ಕೆ ಆತನಿಗೆ ನೋವಾಗಿದೆ’ ಎಂದು ವಿಜಯಪುರ ನಗರ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( Basangouda Patil Yatnal) ಹೇಳಿದ್ದಾರೆ.

 

ನಗರದಲ್ಲಿ ಬಿಡಿಎ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ (Siddaramaiah) ಅವರ ಕಾರಿಗೆ ಮೊಟ್ಟೆ ಎಸೆದ ಸಂಪತ್‌ಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಆತ ಜೆಡಿಎಸ್, ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷದವನಾಗಿರಲಿ. ಆದರೆ , ತಾನು ಪಾಲಿಸುವ ಧರ್ಮಕ್ಕೆ ಅಪಮಾನ ಮಾಡಿದಾಗ ಆತ ಸರಿಯಾದ ಪ್ರತಿಕ್ರಿಯೆ ನಿಡಿದ್ದಾನೆ’ ಎಂದು ಹೇಳಿದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ