ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನಗಳ ಹಿಂದೆ ಬರುತ್ತಿದ್ದ ಕಾರುಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ಕೊಲಂಬಿಯಾ ಏಷ್ಯಾ ವೃತ್ತದ ಬಳಿ ನಡೆದಿದೆ.
ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಿಎಸ್ವೈ ಹಿಂದೆ ಸಾಗುವ ಬರದಲ್ಲಿ KSIIDC ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಸಂದೇಶ್ ಇರುವ ಕಾರುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಬಿಜೆಪಿ ಮುಂಖಂಡ ಹಾಗೂ KSIIDC ನಿರ್ದೇಶಕ ಮಹದೇವಸ್ವಾಮಿ ಮಧ್ಯೆ ವಾಗ್ವಾದ ನಡೆದಿದೆ.