Breaking News

ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ: ಬೆಳಗಾವಿ ಮಹಾನಗರ ಪಾಲಿಕೆ ಮೀಸಲಾತಿ ಘೋಷಣೆ

Spread the love

ಬೆಳಗಾವಿ ಸೇರಿದಂತೆ ವಿವಿಧ ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಬೆಳಗಾವಿ ಪಾಲಿಕೆ ಮೇಯರ್ ಸಾಮಾನ್ಯ, ಉಪಮೇಯರ್ ಎಸ್‌ಸಿ ಮಹಿಳೆ ಮೀಸಲಾತಿ ಘೋಷಣೆಯಾಗಿದೆ.

ಇದರಿಂದ ಕೊನೆಗೂ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ದಾರಿ ಸುಗಮವಾಗಿದೆ. ಈ ಕುರಿತು ಎರಡೂ ಸ್ಥಾನಗಳಿಗೆ ಸರಕಾರ ಮೀಸಲಾತಿ ಪ್ರಕಟಿಸಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ