ರಾಮದುರ್ಗ :ವೃದ್ಧ ದಂಪತಿಗಳನ್ನು ಹೊರಹಾಕಿದ ಪುರಸಭೆ ಅಧಿಕಾರಿಗಳು
ತರಕಾರಿ ತರಲು ತೆರಳಿದ್ದ ದಂಪತಿಗಳ ಮನೆಗೆ ಬೀಗ ಜಡಿದ ಅಧಿಕಾರಿಗಳು.
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯ ವ್ಯಾಪ್ತಿಯಲ್ಲಿ ಘಟನೆ
ರಾಮದುರ್ಗದ ನೇಕಾರ ಪೇಟೆಯ ನಿವಾಸಿಗಳಿಗೆ ಹೊರದಬ್ಬಿದ ಅಧಿಕಾರಿಗಳು
ಕೊರೋನಾ ವೈರಸ್ ಲಾಕಡೌನ ಸಂದರ್ಭದಲ್ಲೂ ಕರುಣೆ ತೋರದ ಅಧಿಕಾರಿಗಳು
ಅಧಿಕಾರಿಗಳ ಈ ವರ್ತನೆಗೆ ಕಂಗಾಲಾದ ವೃದ್ದ ದಂಪತಿಗಳು
ಬಾಗಿಲು ಬಳಿ ಕುಳಿತು ಕಣ್ಣೀರು ಹಾಕುತ್ತಿರುವ ದಂಪತಿಗಳು
ಮನೆಯ ಮುಂದೆಯೆ ದಿನ ಕಳೆಯುತ್ತಿರುವ ಬಸಪ್ಪ ರಾವಳ,ಪಾರ್ವತೆವ್ವ ರಾವಳ, ದಂಪತಿಗಳು
Laxmi News 24×7