Breaking News

ಗುತ್ತಿಗೆದಾರ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ ನನಗೆ ಕ್ಲೀನ್​ಚಿಟ್ ಸಿಗುತ್ತೆ: ಈಶ್ವರಪ್ಪ

Spread the love

ಶಿವಮೊಗ್ಗ: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ತಪ್ಪಿತಸ್ಥನಲ್ಲ. ಕೋರ್ಟ್​ನಲ್ಲೂ ನನಗೆ ಕ್ಲೀನ್​ಚಿಟ್ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಅರ್ಜಿ ಸಲ್ಲಿಕೆ ವಿಚಾರವಾಗಿ ಇಂದು ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತನಿಖೆಯಲ್ಲಿ ನನಗೆ ಕ್ಲೀನ್​ಚಿಟ್ ಸಿಕ್ಕಿದೆ. ಪ್ರಕರಣದಿಂದ ಮುಕ್ತವಾಗಿ ಹೊರಬಂದಿದ್ದೇನೆ. ಅವರಿಗೆ ಕೋರ್ಟ್‌ಗೆ ಹೋಗೋ ಅಧಿಕಾರ ಇದೆ, ಹೋಗಿದ್ದಾರೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ