Breaking News

ಮಹಾನಿಂಗ ನಂದಗಾವಿ ಬೆಳಗಾವಿ ಹೆಚ್ಚುವರಿ S.P. ಆಗಿ ಮುಂದುವರಿಕೆ

Spread the love

ಮಹಾನಿಂಗ ನಂದಗಾವಿ ಅವರನ್ನೇ ಬೆಳಗಾವಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಮುಂದುವರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಇತ್ತಿಚಿಗೆ ಐಪಿಎಸ್‍ಗೆ ಬಡ್ತಿ ಹೊಂದಿದ್ದ ಮಹಾನಿಂಗ ನಂದಗಾವಿ ಅವರನ್ನು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ಸರ್ಕಾರ ಮುಂದುವರಿಸಿದೆ. ಅದೇ ರೀತಿ ವಿವಿಧ ಪೊಲೀಸ್ ಅಧಿಕಾರಿಗಳನ್ನು ಅದೇ ಸ್ಥಾನದಲ್ಲಿ ಮುಂದುವರಿಸಿ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ