ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹೌದು ಗೋಕಾಕ್‍ನಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅದೇ ರೀತಿ ಗ್ರಾಮದ ಎಲ್ಲಾ ದೇವಾಲಯಗಳಿಗೆ ಹೋಗಿ ನಮಸ್ಕರಿಸಿ, ನಂತರ ಸಮವಸ್ತ್ರಳನ್ನು ನೀಡಿದ ಅನ್ನಪೂರ್ಣಾ ಅನಿಲ ನಿರ್ವಾಣಿ ಅವರ ಮನೆಗೆ ಯುವಕರು ತೆರಳಿ ಅವರ ಆಶೀರ್ವಾದ ಪಡೆದುಕೊಂಡರು.
Laxmi News 24×7