Breaking News

ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ: ಈರಣ್ಣ ಕಡಾಡಿ

Spread the love

ಬೆಳಗಾವಿಯಲ್ಲಿ ಚಿರತೆ ಪತ್ತೆಗೆ 25ನೇ ದಿನದ ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆ ಗಾಲ್ಫ್ ಕ್ಲಬ್‍ಗೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಅರಣ್ಯಾಧಿಕಾರಿಗಳ ಜತೆಗೆ ಚಿರತೆ ಕಾರ್ಯಾಚರಣೆ ಬಗ್ಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಚರ್ಚೆ ನಡೆಸಿದರು.

ಕಾರ್ಯಾಚರಣೆ ಬಗ್ಗೆ ಸಂಪೂರ್ಣ ವಿವರವನ್ನು ಪಡೆದ ಬಳಿಕ ಗಾಲ್ಫ್ ಕ್ಲಬ್‍ನಲ್ಲಿ ರೌಂಡ್ಸ್ ಹೊಡೆದ ಈರಣ್ಣ ಕಡಾಡಿ ಬೋನ್, ಕ್ಯಾಮರಾ ಇಟ್ಟ ಸ್ಥಳಗಳನ್ನು ಪರಿಶೀಲನೆ ನಡೆಸಿದರು.ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿ ಚಿರತೆ ಹಿಡಿಯುವಲ್ಲಿ ಸರ್ಕಾರ ಯಾವುದೇ ರೀತಿ ವಿಫಲ ಆಗಿಲ್ಲ. ಅಧಿಕಾರಿಗಳು ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ. 


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ