Breaking News

ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ಗ್ರಾಮದಲ್ಲಿ ಜನಮನ ಸೆಳೆದ‌ ನಿಕಾಲಿ ಜಂಗಿ ಕುಸ್ತಿ

Spread the love

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು…

ಕಳೆದ 2 ವರ್ಷಗಳಿಂದ ‌ಕೊರೊನಾದಿಂದಾಗಿ ಸರಳವಾಗಿ ನಡೆದಿದ್ದ ಇಂಗಳಿ ಗ್ರಾಮದ ಬಸವೇಶ್ವರ ಜಾತ್ರಾಮಹೋತ್ಸವ ಈ ಬಾರಿ ಅದ್ದೂರಿಯಾಗಿ ಜರುಗಿತು .ಇನ್ನೂ ಜಾತ್ರಾಮಹೋತ್ಸವ ಅಂಗವಾಗಿ ನಿಕಾಲಿ ಜಂಗಿ ಕುಸ್ತಿಗಳನ್ನು ಆಯೋಜಿಸಲಾಗಿತ್ತು.ಇದರಲ್ಲಿ ಕರ್ನಾಟಕ, ಮಹಾರಾಷ್ಟ್ರದ, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ‌ಹೆಸರಾಂತ ಕುಸ್ತಿಪಟುಗಳು ಭಾಗಿಯಾಗಿದ್ದರು.

ಈ ನಿಕಾಲಿ ಜಂಗಿ ಕುಸ್ತಿಗಳನ್ನು ನೋಡಲು ಶಾಸಕ ಗಣೇಶ ಹುಕ್ಕೇರಿ ಹಾಗೂ ಜೊಲ್ಲೆ ದಂಪತಿಗಳ ಕಿರಿಯ ಪುತ್ರ,ಬಸವಜ್ಯೋತಿ ಯುಥ್ ಫೌಂಡೇಶನ್ ಅಧ್ಯಕ್ಷ ಬಸವ ಪ್ರಸಾದ ಜೊಲ್ಲೆ ಆಗಮಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ