Breaking News

ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ-ನಿರ್ಮಲಕುಮಾರ್ ಸುರಾನಾ ಕರೆ

Spread the love

ಬೆಳಗಾವಿ ನಗರದಲ್ಲಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಇವರ ಮಾರ್ಗದರ್ಶನದಲ್ಲಿ ನಡೆಯಿತು.

ಹೌದು ಇಂದು ಬೆಳಗಾವಿ ನಗರದ ಗೊಮಟೇಶ ಸಭಾಗೃಹದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ, ಬೆಳಗಾವಿ ಸಂಸದರಾದ ಮಂಗಳಾ ಸಂಗಡಿ, ಶಾಸಕರಾದ ಅಭಯ್ ಪಾಟೀಲ್, ಅನೀಲ್ ಬೆನಕೆ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ ್ಲ 18 ವಿಧಾನಸಭಾ ಕ್ಷೇತ್ರಗಳಲ್ಲಿ 18 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ಬರುವಂತೆ ಪಕ್ಷದ ಕಾರ್ಯಕರ್ತರು ಕ್ರೀಯಾಶಿಲವಾಗಿ ದುಡಿಯುವಂತೆ ಕರೆ ನೀಡಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ