ಆಂದ್ರ ಮೂಲದ ವೆಂಕಟರಾಮಪ್ಪ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 45 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆಂದ್ರದಿಂದ ಕರ್ನಾಟಕಕ್ಕೆ ಗಡಿಯಿಂದ ಗಾಂಜಾ ಸಾಗಾಟ ಮಾಡುತ್ತಿದ್ದನು.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Laxmi News 24×7