Breaking News

ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

Spread the love

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮಿನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಪಕ್ಷದ ಇತ್ತೀಚಿನ ವರ್ತನೆಯಿಂದ ಬೇಸತ್ತು ಪಕ್ಷ ತ್ಯಾಗ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

 

ವಿಧಾನ ಪರಿಷತ್ ಸದಸ್ಯತ್ವ ಆಕಾಂಕ್ಷಿಯಾಗಿದ್ದ ಲಕ್ಷ್ಮಿನಾರಾಯಣ ಅವರಿಗೆ ಕಾಂಗ್ರೆಸ್ ನಲ್ಲಿ ಸೂಕ್ತ ಮನ್ನಣೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಬೇಸರಗೊಂಡಿದ್ದರು. ಮುಂದಿನ ದಿನಗಳಲ್ಲಿ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಬಹುದು ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಜತೆಗೂ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಬಿಜೆಪಿ ಸೇರ್ಪಡೆ ಸಾಧ್ಯತೆಯೂ ಇದೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ