Breaking News

ಗಣೇಶೋತ್ಸವ ಆಚರಣೆ ಮಾಡದ ಶಾಲೆಯ ವಿರುದ್ಧ ವಿದ್ಯಾರ್ಥಿಗಳಿಂದ ಶಾಲೆಗೆ ಬೀಗ

Spread the love

ಸರಕಾರಿ ಶಾಲೆಯಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ಪಾಲಕರಿಂದ ಪ್ರತಿಭಟನೆ ನಡೆದಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಯಲಗೂರ ಗ್ರಾಮದಲ್ಲಿ ನಡೆದಿದೆ.

ಯಲಗೂರ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿ ಶಾಲಾ ಆವರಣದಲ್ಲಿನ ಮರದ ಕೆಳಗೆ ಕುಳಿತು ಮಕ್ಕಳು ಪಾಠ ಕಲಿಯುತ್ತಿದ್ದಾರೆ.

ಪ್ರತಿವರ್ಷ ಗಣೇ ಮೂರ್ತಿ ತಂದು ಪ್ರತಿಷ್ಠಾಪಿಸ ಲಾಗುತ್ತಿತ್ತು ಈ ಬಾರಿ ಮುಖ್ಯ ಗುರುಗಳಿಂದ ಆಚರಣೆ ಆಗಿಲ್ಲ.

ಶಾಲೆಯ ಮುಖ್ಯಗುರು ಎಫ್ ಆರ್ ದರ್ಗಾ ಅವರಿಂದ ಆಚರಣೆ ಆಗಿಲ್ಲ, ಹೀಗಾಗಿ ಮಕ್ಕಳು, ಪಾಲಕರು‌ ಪ್ರತಿಭಟನೆ ನಡೆಸಿದರು.


Spread the love

About Laxminews 24x7

Check Also

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Spread the loveಮುಂಬೈ: ಅಜಿತ್ ಪವಾರ್  ಅವರ ನಿಧನದ ನಂತರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುನೇತ್ರಾ ಪವಾರ್  ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ