Breaking News

ಮುರುಘಾ ಶ್ರೀ ಬಂಧನ – ನಿರಂತರ ಹೋರಾಟಕ್ಕಿದು ಸಣ್ಣ ಜಯವಷ್ಟೇ : ಪರಶುರಾಂ

Spread the love

ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

 

ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿಲ್ಲ, ಬದಲಾಗಿ ಆ ಮಠದ ವಸತಿ ನಿಲಯದಲ್ಲಿನ ಹಲವಾರು ವಿದ್ಯಾರ್ಥಿನಿಯರು ಈ ಕಿರುಕುಳಕ್ಕೆ ಒಳಗಾಗಿದ್ದಾರೆ ಅವರು ಸಾಕಷ್ಟು ನೊಂದಿದ್ದಾರೆ. ಪ್ರಕರಣವು ಮತ್ತಷ್ಟು ಸಮಗ್ರ ತನಿಖೆಗೆ ಒಳಪಡಬೇಕು. ಈ ಬಂಧನ ನಿರಂತರ ಹೋರಾಟಕ್ಕೆ ಸಿಕ್ಕಿರುವ ಸಣ್ಣ ಜಯವಷ್ಟೇ ಎಂದು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ