Breaking News

ಮಠದ ಆವರಣದಲ್ಲೇ ನೇಣಿಗೆ ಶರಣಾದ ಮಡಿವಾಳೇಶ್ವರ ಮಠದ ಬಸವಸಿದ್ದಲಿಂಗ ಮಹಾಸ್ವಾಮೀಜಿ

Spread the love

ಬೈಲಹೊಂಗಲ : ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರಮಠದ ಪೀಠಾಧಿಪತಿ ಬಸವಸಿದ್ದಲಿಂಗ ಮಹಾಸ್ವಾಮೀಜಿ ಮಠದ ಆವರಣದಲ್ಲೇ ಸ್ವಾಮೀಜಿಗಳು ನೇಣಿಗೆ ಶರಣಾಗಿದ್ದಾರೆ‌.

ಮುರಘಾಮಠದ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಆಡಿಯೋದಲ್ಲಿ ಈ ಸ್ವಾಮೀಜಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಕೇಳಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಸ್ಥಳಕ್ಕೆ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶಿಲಿಸುತ್ತಿದ್ದಾರೆ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ