Breaking News

ರಾಜಹಂಸಗಡದಲ್ಲಿ ಬೋಟಿಂಗ್ ಸ್ಪರ್ಧೆ

Spread the love

ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು.

ಹೌದು ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ರಾಜಹಂಸಗಡ ಗ್ರಾಮದ ಕೆರೆಯಲ್ಲಿ ಮನರಂಜನಾ ಉದ್ದೇಶದಿಂದ ಗಣೇಶೋತ್ಸವ ಹಿನ್ನೆಲೆಯಲ್ಲಿ ಬೋಟ್ ಕಾಂಪಿಟೇಶನ್‌ನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಗ್ರಾಮದ ಉತ್ಸಾಹಿ ಯುವಕರು ಭಾಗಿಯಾಗಿದ್ದರು.

ಈ ಬೋಟ್ ಕಾಂಪಿಟೇಶನ್‌ನಲ್ಲಿ ಯುವತಿಯರು ಭಾಗಿಯಾಗಿದ್ದು ವಿಶೇಷವಾಗಿದ್ದರು. ಈ ವೇಳೆ ಸ್ಪರ್ಧೆಯಲ್ಲಿ ೭೦ ವರ್ಷದ ಪರಶುರಾಮ್ ಹಲಗೇಕರ್, ಹಾಗೂ ನರ್ಮದಾ ಕಡೋಲ್ಕರ್ ಭಾಗಿಯಾಗಿದ್ದು ತುಂಬಾ ವಿಶೇಷವಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ