Breaking News

ಅತ್ತ ಸಚಿವರ ಅಂತ್ಯಕ್ರಿಯೆ, ಇತ್ತ ಉತ್ಸವದಲ್ಲಿ ಶಾಸಕರು!

Spread the love

ಕಲಬುರಗಿ: ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಅವರ ನಿಧನದ ಪ್ರಯುಕ್ತ ಬುಧವಾರ ರಾಜ್ಯದಾದ್ಯಂತ ಸರ್ಕಾರ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮಾಡದಂತೆ ಸೂಚನೆ ನೀಡಿತ್ತು. ಆದರೂ, ಶಹಾಬಾದ್‌ನಲ್ಲಿ ಆಯೋಜಿಸಿದ್ದ ಗಾಯನ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ವೇದಿಕೆ ಹಂಚಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

 

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ