Breaking News

ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯಿದೆ,: ಕೋಡಿಮಠದ ಶ್ರೀ

Spread the love

ಮಂಡ್ಯ : ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swami) ಅವರು ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದಾರೆ

 

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಗೆ ಭೇಟಿ ನೀಡಿರುವ ಕೋಡಿ ಮಠದ ಶ್ರೀಗಳು ರಾಜ್ಯಾದ್ಯಂತ ಮಳೆ ಅನಾಹುತ ಮುಂದುವರಿಯಲಿದೆ. ದೇಶದಲ್ಲಿ ಸುನಾಮಿ ಬರುವ ಸಾಧ್ಯತೆಯೂ ಇದೆ ಎಂದು ಅಪಾಯದ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ

ಭೂಮಿಯಿಂದ ಹೊಸ ವಿಷ ಜಂತುಗಳು ಉದ್ಭವಿಸಲಿವೆ. ಜನರು ಓಡಾಡುವಾಗ ಬಡಿಗೆ ಹಿಡಿದು ಹೋಗುವ ಕಾಲ ಬರಲಿದೆ. ಈ ಹಿಂದೆಯೂ ನಾನು ಕೊರೊನಾ ಬಗ್ಗೆ ಭವಿಷ್ಯ ಹೇಳಿದ್ದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುವ ಬಗ್ಗೆಯೂ ಹೇಳಿದ್ದೆ ಎಂದು ತಮ್ಮ ತಾಜಾ ಭವಿಷ್ಯವನ್ನು ಸಮರ್ಥಿಸಿಕೊಳ್ಳುವ ಧಾಟಿಯಲ್ಲಿ ಭಯಾನಕ ಭವಿಷ್ಯದ ಬಗ್ಗೆ ಮುನ್ಸೂಚನೆಯನ್ನು ಕೋಡಿ ಮಠದ ಶ್ರೀಗಳು ನೀಡಿದ್ದಾರೆ


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ