Breaking News

ಪುರುಷರ ಲೈಂಗಿಕ ಸಾಮರ್ಥ್ಯ ಮ್ಯಾಗಿ ಥರಾ: ನಟಿ ರೆಜಿನಾ ಹೇಳಿಕೆ

Spread the love

ಮುಂಬೈ: ಪುರುಷರ ಲೈಂಗಿಕ ಸಾಮರ್ಥ್ಯ ಮ್ಯಾಗಿ ನೂಡಲ್ಸ್ ಥರಾ, ಎರಡೇ ನಿಮಿಷ ಎಂದು ಜೋಕ್ ಮಾಡಿರುವ ನಟಿ ರೆಜಿನಾ ಈಗ ಟ್ರೋಲ್ ಗೊಳಗಾಗಿದ್ದಾರೆ.

ಡಾಕಿನಿ ಸಿನಿಮಾ ಖ್ಯಾತಿಯ ನಟಿ ರೆಜಿನಾ ಈ ಸಿನಿಮಾದ ಪ್ರಚಾರದ ವೇಳೆ ಇಂತಹದ್ದೊಂದು ಹೇಳಿಕೆ ನೀಡಿದ್ದು, ಪಡ್ಡೆ ಹುಡುಗರು ಆಕೆಯನ್ನು ಸೋಷಿಯಲ್ ಮೀಡಿಯಾದಲ್ಲಿ ಇನ್ನಿಲ್ಲದಂತೆ ಟ್ರೋಲ್ ಮಾಡುತ್ತಿದ್ದಾರೆ.

ರೆಜಿನಾ ಈ ಮೊದಲು ಕನ್ನಡದ ಸೂರ್ಯಕಾಂತಿ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಇಂತಹದ್ದೊಂದು ವಿವಾದದ ಮೂಲಕ ಭಾರೀ ಸುದ್ದಿ ಮಾಡಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ