Breaking News

ಟಿಳಕವಾಡಿ 1ನೇ ರೈಲ್ವೇ ಗೇಟ್ ಬಳಿ ಅವೈಜ್ಞಾನಿಕ ಬ್ಯಾರಿಕೇಡ್ ಅಳವಡಿಕೆ: ಪರಿಶೀಲನೆ ಮಾಡುವಂತೆ ಪ್ರಧಾನಿಗಳ ಕಾರ್ಯಾಲಯದಿಂದ ರಾಜ್ಯ ಸರಕಾರಕ್ಕೆ ಪತ್ರ

Spread the love

ಬೆಳಗಾವಿ ನಗರದ ಗಣ್ಯ ನಾಗರಿಕರಾದ ಸುಭಾಷ್ ಘೋಲಕ್‍ರವರು, ಬೆಳಗಾವಿಯ ಟಿಳಕವಾಡಿಯ ಮೊದಲ ರೈಲ್ವೇ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್‍ಗಳಿಂದ ತೊಂದರೆಯಾಗುತ್ತಿರುವ ಕುರಿತಂತೆ ಪ್ರಧಾನ ಮಂತ್ರಿಗಳ ಕಚೇರಿಗೆ ಮಾಹಿತಿ ತಿಳಿಸಿದ್ದರು. ಈ ಕುರಿತಂತೆ ಸಮಸ್ಯೆಯನ್ನು ವಿಚಾರಣೆ ಮಾಡಿವಂತೆ ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದಾರೆ.

ನಗರದ ಗಣ್ಯ ನಾಗರಿಕರಾದ ಸುಭಾಷ್ ಘೋಲಪ್‍ರವರು, ಬೆಳಗಾವಿಯ ಟಿಳಕವಾಡಿಯ ಮೊದಲ ರೈಲ್ವೇ ಗೇಟ್ ಬಳಿ ಅಳವಡಿಸಿರುವ ಬ್ಯಾರಿಕೇಡ್‍ಗಳಿಂದ ತೊಂದರೆಯಾಗುತ್ತಿರುವ ಕುರಿತಂತೆ ಪ್ರಧಾನ ಮಂತ್ರಿಗಳ ಕಚೇರಿಗೆ ಮಾಹಿತಿ ತಿಳಿಸಿದ್ದರು. ಈ ಕುರಿತಂತೆ ಸಮಸ್ಯೆಯನ್ನು ವಿಚಾರಣೆ ಮಾಡಿವಂತೆ ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದಾರೆ.

 

 

ಪ್ರಧಾನ ಮಂತ್ರಿಗಳ ಕಾರ್ಯಾಲಯದ ಸೆಕ್ಷನ್ ಅಧಿಕಾರಿ ವಿವೇಕ್ ಪ್ರಕಾಶ್ ರವರು ಈ ಕುರಿತಂತೆ ಕರ್ನಾಟಕ ಸರಕಾರಕ್ಕೆ ಪತ್ರ ಬರೆದಿದ್ದಾರೆ. ಈನ್ನು ಈ ಕುರಿತಂತೆ ಸುಭಾಷ್ ಘೋಲಪ್‍ರವರಿಗೂ ಕೂಡ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ಪತ್ರ ಬಂದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ