Breaking News

ಖಾಲಿ ಕುರ್ಚಿಗಳಿಗೆ ಬಿಜೆಪಿ ನಾಯಕರು ಅಡ್ರೆಸ್ ಮಾಡಿದ್ದಾರೆ: ಬಿಜೆಪಿ ಜನಸ್ಪಂದನೆ ಸಮಾವೇಶಕ್ಕೆ ಎಂಬಿಪಿ ಲೇವಡಿ..!

Spread the love

ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಲಕ್ಷಾಂತರ ಜನ ಎಂದು ಖಾಲಿ ಕುರ್ಚಿಗಳಿಗೆ ಕೇಂದ್ರ ಸಚಿವೆ ಸ್ಮøತಿ ಇರಾನಿ, ಮಾಜಿ ಸಿಎಂ ಬಿಎಸ್‍ವೈ, ಸಿಎಂ ಬೊಮ್ಮಾಯಿ ಅಡ್ರೆಸ್ ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಖಾಲಿ ಕುರ್ಚಿ ಇರುವ ವಿಡಿಯೋ ನನ್ನ ಬಳಿ ಇವೆ. ನಿಮ್ಮ ಕಡೆಗೆ ವಿಡಿಯೋ ಇಲ್ಲಾ ಅಂದ್ರೆ ಹೇಳಿ ನಾನು ಕೊಡ್ತೀನಿ. ಖಾಲಿ ಕುರ್ಚಿಗಳಿಗೆ ಲಕ್ಷಾಂತರ ಜನ ಎಂದು ಹೇಳಿದ್ದಾರೆ ಲೇವಡಿ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ