Breaking News

ಸರ್ಕಾರಿ ಪ್ರೌಢಶಾಲೆಗಳಲ್ಲಿನ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Spread the love

ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

 

ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.

 

 


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ