Breaking News

ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ

Spread the love

ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ಯ ನಿಪ್ಪಾಣಿಯ ಅಶೋಕ ನಗರದ ಎಸ್‍ಬಿಐ ಬ್ಯಾಂಕ್ ಬಳಿ, ಅಥಣಿ ಪಟ್ಟಣ, ಗೋಕಾಕ್ ಪಟ್ಟಣ ಸೇರಿ ಇನ್ನಿತರ ಕಡೆಗಳಲ್ಲಿ ಆಯಾ ಠಾಣೆಗಳ ಪೊಲೀಸರು ಸಂಚಾರಿ ನಿಯಮಗಳ ಕುರಿತು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು,

ಬೈಕ್ ಸವಾರರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು.ಈ ನಿಯಮಗಳನ್ನು ಪಾಲನೆ ಮಾಡಿದ್ರೆ ಯಾವುದೇ ರೀತಿ ಅಪಘಾತಗಳು ಸಂಭವಿಸುವುದಿಲ್ಲ. ನಿಮ್ಮ ಜೀವ ಅತ್ಯಮೂಲ್ಯವಾಗಿದೆ ಎಂದು ಅರಿವು ಮೂಡಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ