ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರು ಧರ್ಮದೇಟು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಆಗ ಅನುಮಾನಗೊಂಡ ಶಾಲಾ ಶಿಕ್ಷಕರು ವಿಚಾರಿಸಿದಾಗ ಅಸಂಬದ್ಧ ಹೇಳಿಕೆ ನೀಡಿದ್ದಾನೆ.
ಆಗ ಸಾರ್ವಜನಿಕರು ಕಳ್ಳನಿಗೆ ಧರ್ಮದೇಟು ನೀಡಿದ ಬಳಿಕಕಳ್ಳತನ ಮಾಡಲು ಬಂದಿದ್ದಾಗಿ ಒಪ್ಪಿಕೊಂಡಿದ್ದಾನೆ.
ಹೈದರಾಬಾದ್ ಮೂಲದ ಸೋಮನಾಥ ಎಂಬ ಕಳ್ಳನು ವಿಜಯಪುರ ನಗರದ ಗ್ಯಾಂಗ್ ಬೌಡಿಯಲ್ಲಿ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ ನಡೆಯುತ್ತಿತ್ತು.
Laxmi News 24×7