Breaking News

ಹಿಡಲಕ ಗ್ರಾಮದಲ್ಲಿ ಅಕ್ರಮ ಬೆಳೆದ ಗಾಂಜಾ ಪೊಲೀಸರ ವಶಕ್ಕೆ

Spread the love

ದಿನಾಂಕ: 15/09/2022 ರಂದು 0715 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಮಾಲಕನು ಅನಧೀಕೃತವಾಗಿ ಗಾಂಜಾ ಎಂಬುವ ಮಾದಕ ಪದಾರ್ಥದ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆಸಿರುತ್ತಾನೆ

ಅಂತಾ ಖಾತ್ರಿದಾಯಕ ಮಾಹಿತಿ ಬಂದಂತೆ, ಮಾನ್ಯ ಶ್ರೀ ಶ್ರೀಪಾದ ಜಲ್ಲೆ, ಪೊಲೀಸ್ ಉಪಾಧೀಕ್ಷಕರು ಅಥಣಿ ಉಪ-ವಿಭಾಗ, ಮಾನ್ಯ ಶ್ರೀ ಕೆ. ಎಸ್. ಹಟ್ಟಿ, ಸಿಪಿಐ ಹಾರೂಗೇರಿ ವೃತ್ತ ರವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಖೋತ, ಪಿಎಸ್‌ಐ(ಕಾ&ಸು) ಹಾರೂಗೇರಿ ಪೊಲೀಸ್ ಠಾಣೆ ರವರು ತಮ್ಮ ಸಿಬ್ಬಂದಿ ಜನರೊಂದಿಗೆ

ಈ ದಿವಸ ದಿನಾಂಕ 5/09/2022 ರಂದು 120 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಆರೋಪಿತನು ಬೆಳೆದ ಹಸಿ ತೇವಾಂಶ ಇದ್ದ ಗಿಡ ಕಾಂಡ ಮತ್ತು ಬೇರು ಸಮೇತ ಎಲೆ ಇದ್ದ ಗಾಂಜಾ ಎಂಬುವ ಮಾದಕ ಪದಾರ್ಥದ 3 ಗಿಡಗಳು ಒಟ್ಟು ತೂಕ 10 ಕೆ.ಜಿ 500 ಗ್ರಾಂ. ನೇದ್ದನ್ನು ವಶಪಡಿಸಿಕೊಂಡು ಆರೋಪಿತನಿಗೆ ದಸ್ತಗೀರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರಪಡಿಸಿದ್ದು ಇರುತ್ತದೆ.


Spread the love

About Laxminews 24x7

Check Also

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

Spread the loveಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ