Breaking News

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನ ಸರ್ಕಾರದಿಂದಲೇ ‘ಸ್ಪೂರ್ತಿ ದಿನ’ವಾಗಿ ಆಚರಣೆ

Spread the love

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ಆಚರಿಸಲಾಗುವುದು.

ಈ ಕುರಿತಾಗಿ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮಾಡಿದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಪ್ಪು ಜನ್ಮದಿನವಾದ ಮಾರ್ಚ್ 17 ಇನ್ನು ಮುಂದೆ ಸ್ಪೂರ್ತಿ ದಿನವೆಂದು ಆಚರಿಸಲು ಒಪ್ಪಿಗೆ ಸೂಚಿಸಿದ್ದಾರೆ.

ಈ ಮೂಲಕ ಅಪ್ಪು ಜನ್ಮದಿನ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ.


Spread the love

About Laxminews 24x7

Check Also

ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ 6 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕುಟುಂಬಸ್ಥರ ಒತ್ತಾಯ

Spread the love ರಾಯಚೂರು: ಕಳೆದ ವರ್ಷ ನಕ್ಸಲ್ ಚಟುವಟಿಕೆ ತ್ಯಜಿಸಿ ಶರಣಾಗಿದ್ದ ಆರು ಮಂದಿಯನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡಬೇಕೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ