Breaking News

ಆನಂದ ಮಾಮನಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮೃತ್ಯುಂಜಯ ಯಾಗ ಹೋಮಾ, ಉರುಳು ಸೇವೆ,

Spread the love

ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.

Thumbnail image

 

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ