Breaking News

ಖಾನಾಪುರ ತಾಲೂಕಿನಲ್ಲಿ ಕಳ್ಳರ ಪತ್ತೆ ಹಚ್ಚಿ: ಎಸ್‍ಪಿಗೆ ಮನವಿ

Spread the love

ಖಾನಾಪೂರ ತಾಲೂಕಿನಲ್ಲಿ ಕಳ್ಳತನದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹೀಗಾಗಿ ಕಳ್ಳರನ್ನು ಪತ್ತೆ ಹಚ್ಚಿ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡೆ ಧನಶ್ರೀ ಸರ್‍ದೇಸಾಯಿ

ಹೌದು ಖಾನಾಪೂರ ತಾಲೂಕಿನಲ್ಲಿ ಕಳೆದ ಆರು ತಿಂಗಳಿನಿಂದ ಕಳ್ಳತನದ ಪ್ರಕರಣಗಳು ಹೆಚ್ಚುಗಿವೆ. ಇದರಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿವೆ. ಇನ್ನು ಅನರಕ್ಷಸ್ಥರ ಜನರು, ರೈತರು ತಮ್ಮ ಮನೆಗಳಲ್ಲಿ ನಡೆದ ಕಳ್ಳತನಕ್ಕೆ ಸಂಬಂಧ ಪ್ರಕರಣಗಳನ್ನು ದಾಖಲಿಸಿಲ್ಲ.

ಹೀಗಾಗಿ ತಕ್ಷಣ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಳ್ಳಿಗಳಲ್ಲಿ ಪೊಲೀಸ್ ಬೀಟ್‍ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿ ಸೂಕ್ತ ರಕ್ಷಣೆ ನೀಡಬೇಕು.

ಅಲ್ಲದೇ ಕಳ್ಳರಿಗೆ ಹೆಡೆಮುರಿ ಕಟ್ಟಬೇಕು ಎಂದು ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಬಿಜೆಪಿ ಮುಖಂಡೆ ಧನಶ್ರೀ ಸರ್‍ದೇಸಾಯಿ ಜಾಂಬೋಟಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಖಾನಾಪುರ ನಾಗರಿಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಂದಗಡ ಆಸ್ಪತ್ರೆಯಲ್ಲಿ ವೈದ್ಯರ ಗೈರು: ರೋಗಿಗಳ ಅಳಲು ಕೇಳುವವರೇ ಇಲ್ಲ!

Spread the loveಖಾನಾಪೂರ ತಾಲೂಕಿನ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಚಿಕಿತ್ಸೆಗಾಗಿ ಬರುವ ರೋಗಿಗಳು ಗಂಟೆಗಟ್ಟಲೆ ಕಾಯುವಂತಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ