Breaking News

ದಿಢೀರ್ ಕಾಣಿಸಿಕೊಂಡ ವಿಚಿತ್ರ ಕೀಟಕ್ಕೆ ಬೆಚ್ಚಿಬಿದ್ದ ಗದಗ ರೈತರು!

Spread the love

ದಗ, ಸೆಪ್ಟೆಂಬರ್ 21 : ತಾಲೂಕಿನ ಡಂಬಳ ಗ್ರಾಮದ ವ್ಯಕ್ತಿಯೊಬ್ಬರ ಮೇಲೆ ಕಂಬಳಿ ಹುಳು ಆಕಾರದ ವಿಚಿತ್ರ ಕೀಟವೊಂದು ಹರಿದಾಡಿದ ಪರಿಣಾಮ ಆ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

ತಮ್ಮ ಜಮೀನು ಕೆಲಸಕ್ಕೆ ಹೋಗಿದ್ದ ಸಿದ್ದಲಿಂಗಪ್ಪ ಕುರ್ತಕೋಟಿ ಮೈ ಮೇಲೆ ಈ ಹುಳು ಹರಿದಾಡಿದೆ.

ಹಾಗಾಗಿ ಸಿದ್ದಲಿಂಗಪ್ಪ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಸದ್ಯ ಗುಣಮುಖರಾಗಿರುವ ಸಿದ್ದಲಿಂಗಪ್ಪ ಮನೆಯಲ್ಲಿದ್ದಾರೆ‌. ಅದೇ ಮಾದರಿಗೆ ಹುಳವೊಂದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹುಳು ಮೈ ಮೇಲೆ ಹರಿದ್ರೆ ಸಾವು ಸಂಭವಿಸುತ್ತದೆ ಎಂದು ಸಂದೇಶ ಹರಿಬಿಡಲಾಗುತ್ತಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ