Breaking News

ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು

Spread the love

ಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ.

ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ.

ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ.

 

ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು ದೊರೆತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ