Breaking News

ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?

Spread the love

ವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.

ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ.

ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ.

ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ ಕೇಂದ್ರ ನಾಯಕತ್ವ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ