Breaking News

ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

Spread the love

ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ.

ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ.

ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ

Spread the loveದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ