Home / ರಾಜಕೀಯ / ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

Spread the love

ವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ.

ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.

 

ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ಮಾಡಿದ್ದ ಎನ್‌ಐಎ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೆ, ಸಂಘಟನೆಗೆ ಸೇರಿದ ಹಲವು ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಪಿಎಫ್‌ಐಗೆ ಮತ್ತೊಂದು ಶಾಕ್ ನೀಡಲಾಗಿದ್ದು, ಐದು ವರ್ಷ ಬ್ಯಾನ್ ಮಾಡಲಾಗಿದೆ.

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ