Breaking News

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

Spread the love

ಮೈಸೂರು: ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಬ್ಯಾನ್ ಮಾಡಿ ಎನ್ನುತ್ತಿದ್ದಾರೆ. ಮೊದಲು ಅವರ‌ ಮಂಪರು ಪರೀಕ್ಷೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿದರೆ ಮಂಗಳೂರಿನಲ್ಲಿ ಪಿಎಫ್ ಐ – ಎಸ್ ಡಿಪಿಐ ಜೊತೆ ಯಾರ ಸಂಬಂಧವಿದೆ ಎಂದು ಗೊತ್ತಾಗುತ್ತದೆ ಎಂದರು.

ಗುಜರಾತ್ ಚುನಾವಣೆ ವೇಳೆ ಯಾವಾಗಲೂ ನರೇಂದ್ರ ಮೋದಿಗೆ ಜೀವ ಬೆದರಿಕೆ ಎಂಬ ವಿಚಾರ ಮುನ್ನೆಲೆಗೆ ಬಿಜೆಪಿ ತರುತ್ತದೆ. ಲೂಟಿ ರವಿಯ ಟೀಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಹರಿಪ್ರಸಾದ್ ಹೇಳಿದರು.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ