Breaking News

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

Spread the love

ನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.

 

ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ