Breaking News

ಗಾಂಧಿ ಜಯಂತಿ ಹಿನ್ನೆಲೆ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Spread the love

ಬೆಂಗಳೂರು: ಗಾಂಧಿ ಜಯಂತಿಯ ಪ್ರಯುಕ್ತ ನಾಳೆ ಅಕ್ಟೋಬರ್ 2ರಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶುಸಂಗೋಪನಾ ವಿಭಾಗ ಆದೇಶ ಹೊರಡಿಸಿದೆ.

bbmp-bans-animal-slaughter-and-sale-of-meat-on-gandhi-jyanti

 

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ