Breaking News

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ

Spread the love

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ ಎಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದರು.

ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ ವಾಗ್ದಾಳಿ ನಡೆಸಿ, ವಿಜಯೇಂದ್ರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ.

ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ಪಾಪ ಬಿಎಸ್ವೈ ಅಧಿಕಾರಿ ಕಳೆದುಕೊಂಡ್ರೂ, ಇಲ್ಲದೇ ಹೋದ್ರೇ ಅವರೇ ಸಿಎಂ ಇರ್ತಾ ಇದ್ರೂ, ವಿಜಯೇಂದ್ರ ಯಾವಾಗ ಯಾವಾಗ ಹಗಣರ ಮಾಡಿದ್ರಾರೆ ಅವಾಗ ಬಿಎಸ್ವೈ ರಾಜೀನಾಮೆ ನೀಡಿದ್ದಾರೆ.

ಆ ಭ್ರಷ್ಟಾಚಾರದಿಂದ ಬಿಜೆಪಿ ಹೆಸರು ಕೆಟ್ಟಿದೆ. ಯತ್ನಾಳನಿಂದ ಅಲ್ಲ, ಮಗನ ಮಾತು ಕೇಳಿ ಅಧಿಕಾರ ನಡೆಸಬಾರದು ಬಿಎಸ್ವೈ ಒಳ್ಳೆಯವರು ಇದ್ದಾರೆ, ವಿಜಯೇಂದ್ರನನ್ನು ಪಕ್ಷದ ನಾಯಕ ಮಾಡಲು ಬಿಎಸ್ವೈ ಹೋಗಿ ಜೈಲಿಗೆ ಸೇರಲು ಕಾರಣ ಮಗ ವಿಜಯೇಂದ್ರ ಎಂದ ಯತ್ನಾಳ ಗುಡುಗಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ