Breaking News

200 ವರ್ಷ ಇತಿಹಾಸ ಇರುವ ದೇವನಾಥ ಮಂದಿರ ಕಾಮಗಾರಿ ಶಾಸಕರಿಂದ ಪೂಜೆ

Spread the love

ಅಥಣಿ ಮತಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿಯವರಿಂದ

ಹಲ್ಯಾಳ ಗ್ರಾಮದಲ್ಲಿ ಸುಮಾರು 12ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ದೇವನಾಥ ದೇವಸ್ಥಾನ ಕಾಮಗಾರಿ ಭೂಮಿ ಪೂಜೆ ಹಾಗೂ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಹನುಮಾನ ದೇವಸ್ಥಾನದ ಸಮುದಾಯ ಭವನಗಳ ಕಾಮಗಾರಿ ಪೂಜೆಯನ್ನು ನೆರವೇರಿಸಲಾಯಿತು..

 

ಈ ಸಂದರ್ಭದಲ್ಲಿ ಶ್ರೀ ಮ. ನಿ ಪ್ರ ಗುರುಸಿದ್ದೆಶ್ವರ ಮಹಾಸ್ವಾಮಿಗಳು ವೀರಕ್ತ ಮಠ ಹಲ್ಯಾಳ ಮತ್ತು ಮಹಾದೇವ ಮೂಳವಾಡ ಶಿವಾನಂದ ಇಂಗಳಿ ಗುಂಡು ಬಿರಾದಾರ ರಾಯಗೌಡ ಪಾಟೀಲ್, ಲಕ್ಕಪ್ಪಾ ಬೂಸನಾಯಿಕ, ಪರಸು ಡಂಗಿ, ರಾವಸಾಬ ಪಾಟೀಲ ಸಂಗಮೇಶ ಇಂಗಳಿ, ಮುರಗೇಶ್ಮಠದ ಪರು ಐನಾಪುರ ಕುಮಾರ ಗೌಡ ಪಾಟೀಲ್ ಇನ್ನಿತರರು ಉಪಸ್ಥಿತರಿದ್ದರು..

 

 


Spread the love

About Laxminews 24x7

Check Also

ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು

Spread the loveಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು — ಸ್ವಾಭಿಮಾನಿ ರೈತ ಪ್ಯಾನೆಲ್ ಮತಯಾಚನೆಗೆ ವೇಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ